0 Comments
ದಿನಾಂಕ : 07-01-2018, ಭಾನುವಾರ ಸಮಯ : ಬೆಳಿಗ್ಗೆ 8.00 ರಿಂದ 10.00 ರವರೆಗೆ ಸ್ಥಳ : (ನಿರಾತಂಕ Organizing Committee Whatsapp Group ನಲ್ಲಿ ತಿಳಿಸಲಾಗುವುದು) ಸಭೆಯ ಉದ್ದೇಶಗಳು : (ನಿರಾತಂಕ Organizing Committee Whatsapp Group ನಲ್ಲಿ ತಿಳಿಸಲಾಗುವುದು) ಸೂಚನೆ : ಹೊಸ ಸದಸ್ಯರು ನಿರಾತಂಕ ವೆಬ್ಸೈಟ್ನಲ್ಲಿ ನೋಂದಾಯಿಸಿಕೊಂಡವರಿಗೆ ಮಾತ್ರ ಸಭೆಯ ಸ್ಥಳವನ್ನು ತಿಳಿಸಲಾಗುವುದು. Organizing Committee Whatsapp Group ನಲ್ಲಿರುವ ಸದಸ್ಯರು ನೋಂದಾಯಿಸಿಕೊಳ್ಳುವ ಅವಶ್ಯಕತೆಯಿಲ್ಲ. ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್ಕ್ರಾಫ್ಟ್ನ ಟ್ರಾನ್ಸ್ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್ಟೀರ್ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್ಟೀರ್ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
|
RAMESHA NIRATANKACategories
All
Nirathanka Citizens Connect30,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |