Prof.G.P.Naik, Ph.D Principal Consultant at TalentAvenues Disciplinary action can be conducted against an employee only if he is alleged to have committed misconduct. So what is misconduct? Misconduct is the action (commission) or inaction (omission) of an employee defined by the employer as unacceptable, prohibited or as wrong. An example of action becoming misconduct is that, an employee has slapped another employee or stolen the money belonging to the company. An example of inaction becoming misconduct is that an employee has not locked the office after working hours resulting in theft or has not cleaned the machine which has resulted in stoppage of production. Thus misconduct is the action or inaction of an employee which is against the interest of his employer/ organization.
3 Comments
Dear Sir / Madam, These guidelines are prepared based upon the Minimum Wages notification of Department of Karnataka reference number ‘LD 18 LMW 2017’ dated December 30, 2017 related to Engineering Industry. In the guidelines for the purpose of illustrations, the Zone 4 has been considered. Based upon these guidelines, you can prepare the ‘Wage Fixation Guidelines’ for your industry. In case if you found any discrepancy, suggested to approach your legal advisor for further clarifications. Request you to send your feedback / comments to [email protected]. Be Great, Shekhar GN. MSW, Dip. LD, LLB Dy. General Manager – HR & Admin Biesse Manufacturing Co. Pvt. Ltd., Nagarur & Nelamangala, Bengaluru Mobile No. 91:96327 11228 The great man is not the one who makes others feel small, but is the one who makes others feel great. ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಎಂಬುದು ಸಾಂಸ್ಥಿಕ ಮಾನವ ಸಂಪನ್ಮೂಲ ನಿರ್ವಹಣೆಯ ವಿಭಾಗವನ್ನು ವಿಶೇಷವಾಗಿ ಲಗ್ಗೆ ಇಟ್ಟಿದೆ (ವಿಭಾಗದಲ್ಲಿ ಬಹಳವಾಗಿ ಮಿಂಚುತ್ತಿದೆ). ಶತಮಾನಗಳಷ್ಟು ಹಳೆಯದಾದ, ಪೂರ್ವದ ಪರಿಕಲ್ಪನೆಗಳಾದ ಕುಟುಂಬ (ಎಂಬ ಸಂಸ್ಥೆ), ಪರಸ್ಪರ ಸಂಬಂಧ (ಅವಲಂಬನೆ), ಪ್ರೀತಿ ಇವುಗಳನ್ನು ಬಳಸಿ ಕಾರ್ಯಸಾಧನೆ ಮತ್ತು ಸಕಾರಾತ್ಮಕ ಫಲಿತಾಂಶ ಪಡೆಯಬಹುದು ಎಂಬುದು ಇಲ್ಲಿಯ ಸಂಸ್ಕೃತಿಯ ಭಾಗವಾಗಿಯೇ ಇದೆ. ಈಗ ಇದು ಪಶ್ಚಿಮದ ಸಾಂಸ್ಥಿಕ ರೂಪರೇಷೆಗೆ ಅಳವಡಿಕೆಯಾಗುತ್ತಿರುವುದು ಹೊಸದಾಗಿ ಮತ್ತು ಆಸಕ್ತಿದಾಯಕವಾಗಿ ಕಾಣಿಸುತ್ತದೆ. ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್‍ಕ್ರಾಫ್ಟ್‍ನ ಟ್ರಾನ್ಸ್‍ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್‍ಟೀರ್‍ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್‍ಟೀರ್‍ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
ಎಸ್.ವಿ. ಮಂಜುನಾಥ್ ಸಹನಿರ್ದೇಶಕರು, ಅಜೀ಼ಮ್ ಪ್ರೇಮ್‍ಜಿ ವಿಶ್ವವಿದ್ಯಾಲಯ, ಕರ್ನಾಟಕ ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟವು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು ನೇರವಾಗಿ ನಾನು ಪಡೆದ ಅನುಭವಗಳ ಹಲವಾರು ಮಜಲುಗಳನ್ನು ಇಲ್ಲಿ ತೆರೆದಿಡುವ ಪ್ರಯತ್ನ ನನ್ನದು.
ನನ್ನ ಅನುಭವಗಳನ್ನು ಹಂಚಿಕೊಳ್ಳುವ ಮುನ್ನ ಕಾರ್ಮಿಕ ಸಂಘಗಳು ಕೈಗಾರಿಕೆಗಳಲ್ಲಿ ಯಾವ ಸಾಂದರ್ಭಿಕ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಪ್ರವೃತ್ತವಾಗಿವೆ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಕಾರ್ಮಿಕ ಸಂಘಗಳ ಕಾರ್ಯನಿರ್ವಹಣೆಯ ಸಾಂದರ್ಭಿಕ ಹಿನ್ನೆಲೆ - ಕಳೆದ ಎರಡು ದಶಕಗಳ ಹಿನ್ನೋಟ : ನನ್ನ ವೃತ್ತಿ ಜೀವನದ ಪ್ರಾರಂಭದ ಅವಧಿ (1990) ಹಾಗೂ ಅದರ ಸುತ್ತಮುತ್ತಲಿನ ಕಾಲಾವಧಿಯಲ್ಲಿಯೇ ವಿಶ್ವದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಪ್ರಮುಖ ಬದಲಾವಣೆಗಳಾದವು. K.Vittala Rao Management Consultant
ಪ್ರತಿ ನವೆಂಬರ್‍ನಲ್ಲಿ ಕನ್ನಡತನ ಜಾಗೃತವಾಗುವಂತೆ ಈ ಸಲವೂ ಅನೇಕ ಕೈಗಾರಿಕೆಗಳಲ್ಲಿ ಸಂಬಂಧಿಸಿದಂತೆ ಕೆಳಗಿನ ವಿಷಯಗಳನ್ನು ಗಮನಿಸುವುದು ಸೂಕ್ತ.
LONG TERM WAGE SETTLEMENTS WITH TRADE UNIONS Goal has been not just to overcome INDUSTRIAL RELATIONS•Industrial relations has become one of the most delicate and complex problems of modern industrial society. Industrial progress is impossible without cooperation of labors and harmonious relationships OBJECTIVES OF INDUSTRIALREATIONS Enhance the economic position of the worker •Minimize conflicts and to the extent possible, avoid conflicts and their negative consequences •Allow workers to have a say in important decisions affecting their lives •Resolve conflicting issues through consultation and negotiation •Encourage and develop trade unions in order to improve the workers' collective strength •Pave the way for industrial democracy.
LABOUR LAWS, INDUSTRIAL RELATIONS & WAGE SETTELMENTS•After the first world war conditions changed the experience of 1st World war & the Russian Revolution 1917 influenced, the discontent among Indian working class and political unrest in the country, at this juncture the trade unions appeared on the Indian scene which deepened and widened labour Management conflicts •The establishment of the ILO in 1919 of which India was a member since its inception also gave great stimulus to enact labour laws and another event was the formation of AITUC in 1920. as result of all the above developments after 1920 labours laws took great strides in India. • •Thereafter the new factories Act & Mines Act were passed in 1922 & 1923 to improve working conditions. Subsequently many new important labour laws are enacted which are :- 1) The Workmen Compensation Act 1923, The Indian Merchant Shipping A ct 1923, The Trade Unions Act 1926, and the Trade Dispute Act 1929. •Many more Acts enacted and few were thoroughly amended again which are The Factories Act 1934, The Trade Disputes (Amended) Act 1934, 1938,. ಎಸ್.ಎನ್.ಗೋಪಿನಾಥ್ ಪಾಸ್ಟ್ ಛೇರ್‍ಮನ್ - ಎನ್‍ಐಪಿಎಂ, ಕರ್ನಾಟಕ ಚಾಪ್ಟರ್ ಇತ್ತೀಚಿನ ದಿನಗಳಲ್ಲಿ ಕೈಗಾರಿಕೋದ್ಯಮದಲ್ಲಿ ಪ್ರಗತಿಯನ್ನು ಸಾಧಿಸಲು ಕೆಲವೊಂದು ಅಂಶಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಯಾವುದೇ ಒಂದು ಸಂಸ್ಥೆ ಮುನ್ನಡೆಯಬೇಕು, ಪ್ರಗತಿಯನ್ನು ಸಾಧಿಸಬೇಕು ಎಂದಾದಲ್ಲಿ ಅದಕ್ಕೆ ಆರು ಅಂಶಗಳು ಅತಿಮುಖ್ಯ ಹಾಗೂ ಅತ್ಯವಶ್ಯಕ. ಅವುಗಳೆಂದರೆ ಮಾನವ ಸಂಪನ್ಮೂಲ, ಆಡಳಿತ ವ್ಯವಸ್ಥೆ, ಬಂಡವಾಳ, ಕಚ್ಚಾ ಪದಾರ್ಥ, ಯಂತ್ರಗಳು ಮತ್ತು ಮಾರುಕಟ್ಟೆ. ಈ ಆರರಲ್ಲಿ ಮಾನವ ಸಂಪನ್ಮೂಲ ಹಾಗೂ ಆಡಳಿತ ವ್ಯವಸ್ಥೆ ಅತಿ ಮುಖ್ಯವಾದ ಅಂಶಗಳು. ಇವರಿಬ್ಬರ ಸಂಬಂಧ ಪತಿ-ಪತ್ನಿಯರ ಬಾಂಧವ್ಯದ ಹಾಗೆ.
|
RAMESHA NIRATANKACategories
All
Nirathanka Citizens Connect50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |