0 Comments
ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್‍ಕ್ರಾಫ್ಟ್‍ನ ಟ್ರಾನ್ಸ್‍ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್‍ಟೀರ್‍ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್‍ಟೀರ್‍ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
ಸ್ವಾತಂತ್ರ್ಯ ಪೂರ್ವ ಭಾರತದ ಕಾಲಕ್ಕೆ ಸೇರಿದ ಔದ್ಯೋಗಿಕ ಕಾಯಿದೆಗಳಲ್ಲಿ ಸ್ಥಾಯೀ ಆದೇಶಗಳ ಕಾಯಿದೆಯು ಬಹಳ ಪ್ರಮುಖವಾದದ್ದು. ಈ ಕಾಯಿದೆ ಜಾರಿಗೆ ಬಂದು ಸುಮಾರು ಎಪ್ಪತ್ತು ವರ್ಷಗಳಾಗಿದ್ದರೂ ಔದ್ಯೋಗಿಕ ಕರಾರುಗಳನ್ನು ನಿರ್ದೇಶಿಸುವಲ್ಲಿ ಈ ಕಾಯಿದೆಯ ಮಹತ್ವ ಯಾವುದೇ ರೀತಿಯಲ್ಲಿಯೂ ಕಡಿಮೆಯಾಗಿಲ್ಲ. ನಿರ್ದಿಷ್ಟ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಸಂಸ್ಥೆಯೂ ಇಂದು ಈ ಕಾನೂನನ್ನು ಆಧರಿಸಿರುವ ಸ್ಥಾಯೀ ಆದೇಶಗಳ ಮೇಲೆಯೇ ನಿಂತಿರುವುದು. ಇಂದು ಕೈಗಾರಿಕಾ ಸಂಸ್ಥೆಗಳಲ್ಲಿ ಶಿಸ್ತು, ನಿಯಮ ಅಥವಾ ಒಂದು ಆಡಳಿತಾತ್ಮಕ ಸ್ಥಿರತೆ ಇದೆ ಎನ್ನುವುದಾದರೆ ಅದು ಸ್ಥಾಯೀ ಆದೇಶಗಳ ಕಾರಣದಿಂದ.
Preface Industrial law in our country is not of recent origin. Even in ancient India eminent jurists like Manu, Yagnavalkya, Kautilya and Narada had enunciated principles relating to industrial matters. They laid down rules regulating the relations between master and servant in the matter of wages, breach of contract, leave, holidays, efficiency bonus and punishment of employees.[1]
ಮುನ್ನುಡಿ ಕಾರ್ಮಿಕರಿಗೆ ಅಥವಾ ಉದ್ಯೋಗಿಗಳಿಗೆ ಸಾಮಾಜಿಕ ಹಾಗೂ ಅರ್ಥಿಕ ನ್ಯಾಯವನ್ನು ಒದಗಿಸಲು ಭಾರತದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಕಾಲದಿಂದ ಕಾಲಕ್ಕೆ ರೂಪಿಸಿದ ಶಾಸನಗಳನ್ನು ಕೈಗಾರಿಕಾ ಕಾಯಿದೆಗಳು ಎಂದು ಹೇಳುತ್ತಾರೆ.
ಸೂಕ್ತವೆನಿಸಿದ ಕಾರ್ಮಿಕ ಕಾಯಿದೆಗಳು ಮತ್ತು ನಿಯಮಗಳನ್ನು ರೂಪಿಸುವ ಸಂವಿಧಾನದತ್ತ ಅಧಿಕಾರ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡಕ್ಕೂ ಇರುವುದರಿಂದ ಬಹಳ ಹೆಚ್ಚಿನ ಸಂಖ್ಯೆಯ ಕಾರ್ಮಿಕ ಕಾಯಿದೆಗಳು ನಮ್ಮ ದೇಶದಲ್ಲಿ ಜಾರಿಯಲ್ಲಿವೆ. Preface
This book is concerned with management of people. People in organisations, endowed with a range of abilities, talents and attitudes influence the productivity, quality and profitability of the organisation. People set overall strategies and goals, design work systems, produce goods and services, monitor quality, allocate financial resources and market the products and services. Individuals, therefore, become “ human resources” by virtue of the roles they play in their organisation. ಎಸ್.ವಿ. ಮಂಜುನಾಥ್ ಸಹನಿರ್ದೇಶಕರು, ಅಜೀ಼ಮ್ ಪ್ರೇಮ್‍ಜಿ ವಿಶ್ವವಿದ್ಯಾಲಯ, ಕರ್ನಾಟಕ ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟವು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು ನೇರವಾಗಿ ನಾನು ಪಡೆದ ಅನುಭವಗಳ ಹಲವಾರು ಮಜಲುಗಳನ್ನು ಇಲ್ಲಿ ತೆರೆದಿಡುವ ಪ್ರಯತ್ನ ನನ್ನದು.
ನನ್ನ ಅನುಭವಗಳನ್ನು ಹಂಚಿಕೊಳ್ಳುವ ಮುನ್ನ ಕಾರ್ಮಿಕ ಸಂಘಗಳು ಕೈಗಾರಿಕೆಗಳಲ್ಲಿ ಯಾವ ಸಾಂದರ್ಭಿಕ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಪ್ರವೃತ್ತವಾಗಿವೆ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಕಾರ್ಮಿಕ ಸಂಘಗಳ ಕಾರ್ಯನಿರ್ವಹಣೆಯ ಸಾಂದರ್ಭಿಕ ಹಿನ್ನೆಲೆ - ಕಳೆದ ಎರಡು ದಶಕಗಳ ಹಿನ್ನೋಟ : ನನ್ನ ವೃತ್ತಿ ಜೀವನದ ಪ್ರಾರಂಭದ ಅವಧಿ (1990) ಹಾಗೂ ಅದರ ಸುತ್ತಮುತ್ತಲಿನ ಕಾಲಾವಧಿಯಲ್ಲಿಯೇ ವಿಶ್ವದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಪ್ರಮುಖ ಬದಲಾವಣೆಗಳಾದವು. ಶ್ರೀ ಜಿ.ಎಸ್. ಲಕ್ಷ್ಮೀಪ್ರಸಾದ್ ನಿರ್ದೇಶಕರು, ಹೆಚ್‍ಆರ್‍ಎಂ ಕನ್ಸಲ್ಟೆನ್ಸಿ ಶ್ರೀ ರಾಮ್ ಕೆ. ನವರತ್ನ ಪ್ರಧಾನ ಕಾರ್ಯದರ್ಶಿ, ಹೆಚ್‍ಆರ್ ರಿಸೋನೆನ್ಸ್ ಶ್ರೀ ರವೀಶ್ ಎಂ.ಎಸ್. ಮುಖ್ಯಸ್ಥರು - ಮಾನವ ಸಂಪನ್ಮೂಲ, ದಾವಣಗೆರೆ ಶುಗರ್ಸ್ ಕಂಪನಿ ಲಿ., ಶ್ರೀ ಬಿ.ಟಿ. ಬೋಕೆ
ನಿವೃತ್ತ ಹಿರಿಯ ಪ್ರಧಾನ ವ್ಯವಸ್ಥಾಪಕರು, ಡೆಂಪೊ ಗ್ರೂಪ್ಸ್, ಪಣಗಿ, ಗೋವಾ ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರ ಲೇಖನ ಸ್ಪರ್ಧೆಯ ಬಹುಮಾನ ವಿಜೇತರು11/23/2017 ಈ ಸಮ್ಮೇಳನದ ಅಂಗವಾಗಿ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನಗಳನ್ನು ಆಹ್ವಾನಿಸಲಾಗಿತ್ತು. ಸಿ.ಆರ್. ಗೋಪಾಲ್ ರವರಿಗೆ ಪ್ರಥಮ ಬಹುಮಾನ – ರೂ. 15000/- ಗೋವಿಂದರಾಜು ರವರಿಗೆ ದ್ವಿತೀಯ ಬಹುಮಾನ – ರೂ. 10000/- ನವೀನ್ ನಾಯಕ್ ರವರಿಗೆ ತೃತೀಯ ಬಹುಮಾನ – ರೂ. 5000/- ಈ ಸಮ್ಮೇಳನದಲ್ಲಿ ಆಯ್ಕೆಗೊಂಡ ಲೇಖನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.
ಈಗಲೂ ಲೇಖನಗಳನ್ನು ಪ್ರಕಟಿಸಲು ದಿನಾಂಕ : 15-12-2017 ರವರೆಗೆ ಕಳುಹಿಸಿಕೊಡಬಹುದು. ಈಗಾಗಲೇ ಬಹುಮಾನ ಘೋಷಣೆ ಆಗಿರುವುದರಿಂದ ಲೇಖನಗಳನ್ನು ಪ್ರಕಟಣೆಗೆ ಮಾತ್ರ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಕಟಣಾ ಸಮಿತಿಯನ್ನು ಸಂಪರ್ಕಿಸಿ : ಶಶಿಧರ್ ಚನ್ನಪ್ಪ - 9900241912 ಗಂಗಾಧರ್ ರೆಡ್ಡಿ ಎನ್. – 9980475758 www.niratanka.org Govindaraju NS General Manager- Human Resources Kern-Liebers (India) Pvt. Ltd, Antharasanahalli, Tumkur Industrial Relations is a very important vertical in the Human Resource function. It comes with high-risk, challenges and is highly sensitive. Any wrong step or ineffective management can bring serious troubles for the organisation and for the people who depend on the industry. The company leadership has to be very careful and take considered steps and should deploy highly competent professionals who work towards achieving and maintaining better industrial relations.
ಆತ್ಮೀಯರೇ,
ಸಮ್ಮೇಳನದಲ್ಲಿ ಭಾಗವಹಿಸಿದ ತಮಗೆಲ್ಲರಿಗೂ ಧನ್ಯವಾದಗಳು. ಈ ಸಮ್ಮೇಳನಕ್ಕೆ 392 ವೃತ್ತಿನಿರತರು ಭಾಗವಹಿಸಿದ್ದರು. ನಿಮ್ಮೆಲ್ಲರ ಪಾಲ್ಗೊಳ್ಳುವಿಕೆಯಿಂದಾಗಿ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಸಮ್ಮೇಳನದಲ್ಲಿ ಆದ ನ್ಯೂನ್ಯತೆಗಳನ್ನು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಲಾಗುವುದು. ಈವೊಂದು ಸಮ್ಮೇಳನಕ್ಕೆ ದೇಣಿಗೆ ನೀಡಿ ಸಹಕರಿಸಿದ ಎಲ್ಲರ ವಿವರಗಳನ್ನು ವೆಬ್‍ಸೈಟ್‍ನಲ್ಲಿ ಅತಿ ಶೀಘ್ರದಲ್ಲೇ ಪ್ರಕಟಿಸಲಾಗುವುದು. ಹಾಗೆಯೇ ದೇಣಿಗೆ ನೀಡಿದವರಿಗೆ ರಶೀತಿಯನ್ನು ಶೀಘ್ರದಲ್ಲೇ ಕಳುಹಿಸಿಕೊಡಲಾಗುವುದು. ಸಮ್ಮೇಳನಕ್ಕೆ ವೆಚ್ಚವಾದ ಹಣದ ಮಾಹಿತಿಯನ್ನು ತಮ್ಮೆಲ್ಲರ ಅವಗಾಹನೆಗೆ ಜಾಲತಾಣ ಮುಖೇನ ನಿಮ್ಮ ಮುಂದಿಡುತ್ತೇವೆ. ನಿಮ್ಮ ಸಹಕಾರ, ಪ್ರೋತ್ಸಾಹ ಸದಾಕಾಲ ಹೀಗೇ ನಮ್ಮ ತಂಡದ ಮೇಲಿರಲಿ. ಸಮ್ಮೇಳನದ ಬಗ್ಗೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಈ ಕೆಳಕಂಡ ಕಮೆಂಟ್ ಬಾಕ್ಸ್ ನಲ್ಲಿ ದಾಖಲಿಸಿ. ಧನ್ಯವಾದಗಳೊಂದಿಗೆ ಕಾರ್ಯಕಾರಿ ಸಮಿತಿಯ ಪರವಾಗಿ ರಮೇಶ ಎಂ.ಎಚ್. ನಿರಾತಂಕ Govindaraju NS General Manager- Human Resources Kern-Liebers (India) Pvt. Ltd, Antharasanahalli, Tumkur Indian economy went through very important changes in the last two decades which includes globalisation, liberalisation, free trade policy and the recent ones are demonetisation and Goods and Service Tax (GST). These developments have led to the inflow of foreign investment and ease of doing business in India. Start-ups are given much importance and encouraged. Many of the public undertakings have been disinvested. Moreover, important changes have been brought in the labour laws and some more on the way…
ನಿರಾತಂಕ, ಸ್ವಯಂ ಸೇವಾ ಸಂಸ್ಥೆ ಒಂದು ದಶಕದಿಂದ ಶಿಕ್ಷಣ, ಆರೋಗ್ಯ, ರಕ್ಷಣೆ ಮತ್ತು ಜೀವನಾಧಾರ ತರಬೇತಿಯ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಸಲ್ಲಿಸುತ್ತಾ ಸಮಾಜಕಾರ್ಯ ವಿಷಯದಲ್ಲಿ ತ್ರೈಮಾಸಿಕ ಪತ್ರಿಕೆಯನ್ನು ಹೊರತರುತ್ತಿದೆ ಹಾಗೂ ಸಮಾಜಕಾರ್ಯ ವಿಷಯದಲ್ಲಿ ಪುಸ್ತಕಗಳನ್ನು ಪ್ರೋತ್ಸಾಹಿಸುತ್ತಾ ನಿರುತ ಪಬ್ಲಿಕೇಷನ್ಸ್ ಅಡಿಯಲ್ಲಿ ಪ್ರಕಟಿಸುತ್ತಾ, ತನ್ನದೇಯಾದ ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಜವಾಬ್ದಾರಿಯುತ ಸಂಸ್ಥೆಯಾಗಿದೆ.
ರಾಮ್ ಕೆ. ನವರತ್ನ ಚೀಫ್ ಎಕ್ಸ್ ಕ್ಯೂಟಿವ್, ಹೆಚ್‍ಆರ್ ರಿಸೋನೆನ್ಸ್ ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ಸಮ್ಮೇಳನ-2017 ರ ಸಂದರ್ಭದಲ್ಲಿ ಬಿಡುಗಡೆಗೊಂಡ ಕೃತಿ ಪೀಠಿಕೆ
ಯಾವುದೇ ಸಂಸ್ಥೆಯಲ್ಲಿ ಉದ್ಯೋಗ ಪ್ರಾರಂಭವಾದಾಗ, ಪ್ರತಿ ನೌಕರನಿಗೆ, ಆಯಾ ಸಂಸ್ಥೆಯ ಸಂಪೂರ್ಣ ಮಾಹಿತಿ ಅವನ ಕೆಲಸ ಕೆಲಸದ ರೀತಿ, ಜವಾಬ್ದಾರಿ, ಹಕ್ಕು ಬಾಧ್ಯತೆಗಳು, ಇತ್ಯಾದಿಗಳ ತಿಳುವಳಿಕೆ ನೀಡುವುದು ಅವಶ್ಯ. ನೌಕರ ಮಾನಸಿಕವಾಗಿ ಹಾಗೂ ವ್ಯಾವಹಾರಿಕವಾಗಿ ತನ್ನ ಸಂಸ್ಥೆ ಕೆಲಸದ ಜೊತೆ ಹೊಂದಿಕೊಳ್ಳುತ್ತಾನೆ. ಹಾಗೆಯೇ ಸಂಸ್ಥೆ/ ಕಂಪನಿಯ ಕೂಡ, ತನ್ನ ಗುರಿಗಳನ್ನು ಸಾಧಿಸಲು ಹಾಗೂ ನೌಕರನ ಸಂಪೂರ್ಣ ಸಾಮರ್ಥ್ಯ ಕೌಶಲ್ಯಗಳನ್ನು ಉಪಯೋಗಿಸುವ ವಾತಾವರಣ ನಿರ್ಮಾಣ ಮಾಡಬೇಕಾಗುತ್ತದೆ. ಅಲ್ಲದೆ ಇದು ಕಾನೂನಿನ ಒಂದು ಸಹಜ ಕ್ರಿಯೆ ಹಾಗೂ ಕಾರ್ಮಿಕ ಕಾನೂನಿನ ವ್ಯವಹಾರ/ ಸಂಬಂಧಿಗಳ ಭದ್ರ ಬುನಾದಿಯ ಅವಶ್ಯಕತೆಯೂ ಹೌದು. ಇದು ಯಶಸ್ವಿಯಾಗಿ, ಪರಿಣಾಮಕಾರಿ ಆಗಬೇಕಾದರೆ ನೌಕರನಿಗೆ ತನ್ನ ಸಂಸ್ಥೆಯ, ತನ್ನ ಕೆಲಸದ ರೀತಿ ನೀತಿಗಳ ಆಡಳಿತ ವೈಖರಿ ಬಗೆಗೆ ಸಂಪೂರ್ಣ ಜ್ಞಾನ ಅರಿವು ಬೇಕು. ಈ ದಿಶೆಯಲ್ಲಿ ಪ್ರಾರಂಭಿಕ ಹಂತದಲ್ಲಿ ಅವನಿಗೆ ಸಂಸ್ಥೆಯ ಪರಿಚಯ, ಧ್ಯೇಯ, ಉದ್ದೇಶ, ಗುರಿ, ಮೌಲ್ಯಗಳು, ಸುರಕ್ಷೆ, ಗುಣಮಟ್ಟ, ಪರಿಸರ ಇತ್ಯಾದಿ ನೀತಿಗಳ ಬಗ್ಗೆ, ಕಂಪನಿಯು ಹೊಂದಿರುವ ಬದ್ಧತೆ ಮತ್ತು ಜಾರಿ ಮಾಡುವ ವಿಧಾನದ ಅರಿವು ಇದ್ದರೆ ಅವನು ತಾನು ಯಶಸ್ವಿ ಉದ್ಯೋಗಿ ಆಗುವುದರ ಜೊತೆ ಕಂಪನಿಯ ಯಶಸ್ವಿಗೂ ತನ್ನ ಪಾಲಿನ ದೇಣಿಗೆ ನೀಡಲು ಸಮರ್ಥನಾಗುತ್ತಾನೆ. K.Vittala Rao Management Consultant
ಮಾನವ ಸಂಪನ್ಮೂಲ ಸಮ್ಮೇಳನಕ್ಕೆ ಬರೆದ ಲೇಖನ ಗೋವಿಂದರಾಜುಎನ್.ಎಸ್. ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರು, ಕರ್ನ್-ಲಿಬರ್ಸ್ (ಇಂಡಿಯ) ಪ್ರೈ.ಲಿ., ಅಂತರಸನಹಳ್ಳಿ, ತುಮಕೂರು. ಕಳೆದ ಎರಡು ದಶಕಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಜಾಗತೀಕರಣ, ಮುಕ್ತ ಆರ್ಥಿಕ ನೀತಿ, ವಿದೇಶಿ ಬಂಡವಾಳದ ಹರಿವು, ಇತ್ತೀಚಿನ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ಇನ್ನು ಹಲವಾರು ಬದಲಾವಣೆಗಳಿಂದಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದೇವೆ. ಅಲ್ಲದೆ ಕಾರ್ಮಿಕ ಕಾನೂನುಗಳಲ್ಲಿ ಕೆಲವೊಂದು ಮಹತ್ತರ ಬದಲಾವಣೆಗಳನ್ನು ತರಲಾಗಿದೆ.
ಈ ಬದಲಾವಣೆಗಳಿಂದಾಗಿ ಕೈಗಾರಿಕಾ ಅಭಿವೃದ್ದಿ ಮತ್ತು ಹೆಚ್ಚಿನ ಕೆಲಸಗಳ ವೃದ್ದಿಯಲ್ಲದೆ ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸಿದ್ದರೂ ಕಾರ್ಮಿಕ ಕಾನೂನುಗಳ ಬದಲಾವಣೆಗಳು ಕೈಗಾರಿಕೆಯ ಉತ್ಪಾದನಾ ವೆಚ್ಚಗಳ ಮೇಲೆ ತಾತ್ಕಾಲಿಕ ಹೆಚ್ಚುವರಿ ಪ್ರಭಾವ ಉಂಟು ಮಾಡಿರುತ್ತವೆ. About the program
On the occasion of silver jubilee year of dramatised sound & light workshops & also in view of positive feedback received for our earlier presentation. HRM Consultants in association with NMS HR Solutions are again presenting the dramatized workshops on “WORK LIFE BALANCE” I in Kannada on November 16th 2017 at ADA Rangamandira, J.C. road, Bangalore. |
RAMESHA NIRATANKACategories
All
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |